ಉತ್ತಮ ರಾಶಿ ಅಡಿಕೆ

ಅಡಿಕೆ- ಕರಿಮೆಣಸು- ಕಾಫಿ-ಶುಂಠಿ ಧಾರಣೆ: 19-11-2021 ಶುಕ್ರವಾರ.

ರಾಜ್ಯದಾದ್ಯಂತ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಖಾಸಗಿ ವರ್ತಕರಲ್ಲಿ  ಇಂದು 19-11-2021 ಶುಕ್ರವಾರ ಅಡಿಕೆ, ಕರಿಮೆಣಸು, ರಬ್ಬರ್, ಕಾಫಿ , ಶುಂಠಿ ಧಾರಣೆ ಹೀಗಿತ್ತು. ‘ ಕರಾವಳಿಯಲ್ಲಿ ಖಾಸಗಿ ವರ್ತಕರ ಸ್ಪರ್ಧೆ ಅಡಿಕೆ ಮಾರುಕಟ್ಟೆಯನ್ನು ತುಸು ಮೇಲೆಕ್ಕೆತ್ತಿದೆ. ಹೊಸ ಚಾಲಿಗೆ ನಿನ್ನೆಯಿಂದ ಖಾಸಗಿ ವರ್ತಕರಲ್ಲಿ ಕಿಲೋಗೆ ರೂ.5 ಹೆಚ್ಚಳವಾಗಿದೆ. ಹಳೆ ಚಾಲಿಗೆ ಕ್ಯಾಂಪ್ಕೋ ಸಹ ರೂ. 5 ಹೆಚ್ಚಿಸಿದೆ. ಆದರೆ ಗುಣಮಟ್ಟದ ಹೊಸ ಅಡಿಕೆ ಬರುವುದು ತುಂಬಾ ಕಡಿಮೆಯಾದ ಕಾರಣ ಇದು ದೊಡ್ದ ವಿಷಯವಲ್ಲ….

Read more
arecanut spray

ಮಿಡಿ ಅಡಿಕೆ ಉದುರುತ್ತಿದೆಯೇ ? ಈ ಸಿಂಪರಣೆ ಮಾಡಿ.

ಮಿಡಿ ಅಡಿಕೆ ಉದುರುವ ಸಮಸ್ಯೆ ಇದ್ದಲ್ಲಿ ಅದಕ್ಕೆ ಕೀಟನಾಶಕ , ಶಿಲೀಂದ್ರ ನಾಶಕ ಸಿಂಪರಣೆ  ಮಾಡುವ ಮುಂಚೆ ಒಮ್ಮೆ ಅಥವಾ ಎರಡು ಬಾರಿ ಪೋಷಕಾಂಶ ಸಿಂಪರಣೆ ಮಾಡಿ. ಬಹುತೇಕ ಮಿಡಿ ಉದುವುದು ಆಹಾರದ ಕೊರತೆಯಿಂದ. ಸುಮ್ಮನೆ ಕೀಟನಾಶಕ, ಶಿಲೀಂದ್ರ ನಾಶಕ ಬಳಸಿ ಖರ್ಚು ಮಾಡುವ ಬದಲು ಮಿತ ಖರ್ಚಿನಲ್ಲಿ ಇದನ್ನು ಮಾಡಿ ನೊಡಿ. ಒಂದು ಇನ್ಟಂಟ್ ಆಹಾರವಾಗಿ ಇದು ಕೆಲಸ ಮಾಡಿ ಮಿಡಿ ಉದುರುವುದನ್ನು ಕಡಿಮೆ ಮಾಡುತ್ತದೆ. . ಯಾವುದೇ ಬೆಳೆಯಲ್ಲಿ ಎಳೆ ಕಾಯಿಗಳು ಉದುರುವುದು, ರೋಗ…

Read more
Farmer Mr. Subraya

Farmer earns annually Rs.3 Lakhs by intercrop with Arecanut.

Don’t depend on single crop like arecanut. Go for intercrops.Choose suitable intercrop and get maximum income from it. Annually he is getting Rs. 3 lakhs above income from intercrop. This is the advice of Mr. Subraya, a farmer from Dalavayi Hosakoppa of Soraba taluk Shivamogga dist. Karnataka.  Farmer is Executive engineer in BSNL and now…

Read more
ಹಳೆ ಆಡಿಕೆ

ಹಳೆ ಅಡಿಕೆ- ಹೊಸ ಅಡಿಕೆ ಬೆಲೆ ವ್ಯತ್ಯಾಸ ರೂ.100 ಯಾಕೆ?

ಅಡಿಕೆ ಹಳೆಯದಾದರೆ ಅದಕ್ಕೆ ವಾರ್ಷಿಕ ಶೇ.25 ರ ಬಡ್ಡಿ ಬರುತ್ತದೆ ಎಂಬುದು ಈ ವರ್ಷದ  ಧಾರಣೆಯಲ್ಲಿ ಮನವರಿಯಾಗಿದೆ. ದರ ಹೀಗೇ ಉಳಿದರೆ ಮುಂದೆ ಬೆಳೆಗಾರರು ಯಾವುದಾದರೂ ಬ್ಯಾಂಕ್ ನಲಿ ಸಾಲ ಮಾಡಿ ಅದರ ಬಡ್ಡಿ ಕಟ್ಟಿದರೂ ಹೊಸ ಅಡಿಕೆ ಮಾರಾಟ ಮಾಡಬೇಕಾಗಿಲ್ಲ. ಹೊಸ ಅಡಿಕೆ ಮುಂದಿನ ಫಸಲು ಬರುವ ವರೆಗೆ ಉಳಿಸಿಕೊಂಡರೆ ಅದಕ್ಕೆ ಕಿಲೋ ಮೇಲೆ 100 ರೂ. ಹೆಚ್ಚು ಸಿಗುತ್ತದೆ. ಈ ತನಕ ಹಳೆ ಅಡಿಕೆಗೂ ಹೊಸ ಅಡಿಕೆಗೂ ವ್ಯತ್ಯಾಸ ರೂ. 30-40 ಇರುತ್ತಿತ್ತು.  ಆದರೆ…

Read more
ಅಡಿಕೆಯ ಕಥೆ ಏನಾಗಿದೆ? ಯಾಕೆ ದಿನದಿಂದ ದಿನಕ್ಕೆ ದರ ಇಳಿಯುತ್ತಿದೆ?

ಅಡಿಕೆಯ ಕಥೆ ಏನಾಗಿದೆ? ಯಾಕೆ ದಿನದಿಂದ ದಿನಕ್ಕೆ ದರ ಇಳಿಯುತ್ತಿದೆ?

ಅಡಿಕೆಯ ಕಥೆ ಹೇಳತೀರದಾಗಿದೆ. ದಿನದಿಂದ ದಿನಕ್ಕೆ ದರ ಕುಸಿಯುತ್ತಿದೆ.  ಅಡಿಕೆ ಕೊಳ್ಳುವ ವರ್ತಕರಿಗೆ ಅಡಿಕೆ ತರುವವರನ್ನು ನೋಡಿದರೆ ಸಿಟ್ಟು ಬರುವಂತ ಸ್ಥಿತಿ. ಎಲ್ಲರಲ್ಲೂ ಅಷ್ಟೋ ಇಷ್ಟೋ ದಾಸ್ತಾನು ಇದೆ.  ಮಾರಾಟ  ಆಗದೆ ಖರೀದಿಗೆ ದುಡ್ಡಿಲ್ಲದ ಸ್ಥಿತಿ ಈ ಮಧ್ಯೆ  ಬೆಳೆಗಾರರು ದುಂಬಾಲು ಬಿದ್ದು ಮಾರಾಟಕ್ಕೆ ಮುಂದಾಗಿದ್ದಾರೆ. ಮಾರುಕಟ್ಟೆಗೆ ತಾಳಿಕೊಳ್ಳಲಾಗದ ಸ್ಥಿತಿಯಲ್ಲಿ ಅಡಿಕೆ ಮಾರಾಟಕ್ಕೆ ಬಂದರೆ ದರ ಮತ್ತಷ್ಟು ಕುಸಿಯುತ್ತದೆ.ಇದು ಸತ್ಯ. ಈಗ ಇದೇ ಆಗಿರುವುದು. ಸತ್ಯವೋ ಸುಳ್ಳೋ ಒಟ್ಟಾರೆಯಾಗಿ ಹಳೆ ಚಾಲಿಯನ್ನು ಉತ್ತರ ಭಾತರದ ವ್ಯಾಪಾರಿಗಳು ಬೇಡ…

Read more
ರಸ್ತೆ ಬದಿಯ ಮಾವು–ಗೋಡಂಬಿ ಮರಗಳಲ್ಲಿ ಹೂ ಸೆಟ್ಟಿಂಗ್ ಹೆಚ್ಚಾಗಲು ದೂಳು ಕಾರಣವೇ?

ರಸ್ತೆ ಬದಿಯ ಮಾವು–ಗೋಡಂಬಿ ಮರಗಳಲ್ಲಿ ಹೂ ಸೆಟ್ಟಿಂಗ್ ಹೆಚ್ಚಾಗಲು ದೂಳು ಕಾರಣವೇ?

ನಾವು ಬಹುತೇಕರು ಗಮನಿಸಿದ್ದೇವೆ—ರಸ್ತೆ ಬದಿ, ದೂಳು ಇರುವ ಪ್ರದೇಶ, ಹೆದ್ದಾರಿಗಳ ಅಂಚಿನಲ್ಲಿ ಇರುವ ಮಾವು ಮತ್ತು ಗೋಡಂಬಿ ಮರಗಳು ಹೂ ತುಂಬಾ ಚೆನ್ನಾಗಿ ಬಿಟ್ಟುಕೊಳ್ಳುತ್ತವೆ. ಇನ್ನೂ ಕೆಲವೊಮ್ಮೆ ಒಳ ತೋಟದಲ್ಲಿರುವ ಮರಗಳಿಗಿಂತಲೂ ಹೂ ಸೆಟ್ಟಿಂಗ್ (flower setting) ಹಾಗೂ ಕಾಯಿ ಕಟ್ಟುವಿಕೆ ಉತ್ತಮವಾಗಿರುತ್ತದೆ.ಇದನ್ನು ನೋಡಿ ಹಲವಾರು ರೈತರು ಒಂದು ಊಹೆ ಮಾಡುತ್ತಾರೆ: “ಹೂ ಮೇಲೆ ಮಣ್ಣು-ದೂಳು, ಹೊಗೆ, ಮಣ್ಣಿನ ಕಣಗಳು ಅಂಟಿಕೊಂಡರೆ ಕೀಟ–ರೋಗಗಳು ಕಡಿಮೆ ಬರುತ್ತವೆ. ಹೀಗಾಗಿ ಹೂ ಉಳಿದು ಕಾಯಿ ಕಟ್ಟುವಿಕೆ ಹೆಚ್ಚಾಗುತ್ತದೆ.” ಈ ಮಾತಿನಲ್ಲಿ…

Read more
ಹೈಬ್ರೀಡ್ ಮರದ ಕಾಯಿ ಗೊಂಚಲು

ತೆಂಗಿನ ಹೈಬ್ರೀಡ್ ತಳಿಗಳು – ನಿಮಗೆ ಇದು ತಿಳಿದಿರಲಿ.

ಒಂದು ತಳಿಯ ಅಧಿಕ ಉತ್ಪಾದನೆಗೆ , ಅಥವಾ ತಳಿ ಉನ್ನತೀಕರಣಕ್ಕೆ  ಮತ್ತೊಂದು ತಳಿ ಮೂಲದಿಂದ ಕ್ರಾಸಿಂಗ್ ಮಾಡಿ ಪಡೆಯುವ ಹೊಸ ತಲೆಮಾರಿನ ತಳಿಗೆ ಹೈಬ್ರೀಡ್ ತಳಿ ಎನ್ನುತ್ತಾರೆ. ಇದು ಯಾವುದೋ ಅಧಿಕ ಇಳುವರಿ ಕೊಡುವ ಯಾರದೋ ಹಿತ್ತಲಲ್ಲಿರುವ ಮರದಿಂದ ಆಯ್ಕೆ ಮಾಡಿದ ಬೀಜ ಆಗಿರುವುದಿಲ್ಲ. ಗುರುತು ಪಡಿಸಿದ ಮರದ ಹೆಣ್ಣು ಹೂವಿಗೆ ಆಯ್ಕೆ ಮಾಡಿದ ಮರದ ಗಂಡು ಹೂವಿನ ಪರಾಗವನ್ನು ಕೈಯಿಂದ ( ಕೃತಕ) ಪರಾಗಸ್ಪರ್ಶ ಮಾಡಿ, ಅದರಲ್ಲಿ ಕಾಯಿ ಕಚ್ಚಿದ ಬೀಜವನ್ನು  ಅಭ್ಯಸಿಸಿ ಬಿಡುಗಡೆ ಮಾಡಿದ …

Read more
cows in open field grazing

ಹಸುಗಳ ಆರೋಗ್ಯ ಮತ್ತು ನಾವು ಕೊಡುವ ಆಹಾರ.

ಈಗಲೇ ಕೆಲವು ವೈದ್ಯರು ಹಾಲು ಬಿಡಿ. ಆರೋಗ್ಯವಾಗಿರುತ್ತೀರಿ ಎನ್ನುತ್ತಿದ್ದಾರೆ. ಮುಂದೆ ಎಲ್ಲರೂ ಹೀಗೇ ಹೇಳುತ್ತಾ ಬಂದರೆ  ಜೀವನೋಪಾಯಕ್ಕಾಗಿ ಹಸು ಸಾಕುವವರಿಗೆ ಭಾರೀ ನಷ್ಟವಾದೀತು. ಹಸುಗಳನ್ನು ಸಾಕುವಾಗ ಅದನ್ನು ಸಾಕಿದ ಖರ್ಚು ನಮಗೆ ಬರಬೇಕು. ಲಾಭ ಆಗಬೇಕು. ಈ ಉದ್ದೇಶದಲ್ಲಿ ನಾವು ಹಸುವೊಂದರ ಜೀವದೊಂದಿಗೆ ಆಟ ಆಡುತ್ತಿದ್ದೇವೆ ಎಂದರೆ ತಪ್ಪಾಗಲಾರದು. ಹಸುಗಳಿಗೆ ಬೇಕೋ ಬೇಡವೋ ನಮಗೂ ಗೊತ್ತಿಲ್ಲ. ಶಿಫಾರಸು ಮಾಡುವವರಿಗೂ ಗೊತ್ತಿಲ್ಲ. ಹೆಚ್ಚು ಹೆಚ್ಚು ಪಶು ಆಹಾರ, ಖನಿಜ ಮಿಶ್ರಣ  ಹಾಗೆಯೇ ವಿಟಮಿನ್ ಮುಂತಾದವುಗಳನ್ನು ಕೊಟ್ಟು ಹಸುವಿನ ಆರೋಗ್ಯವನ್ನು…

Read more
ಕರಂಡೆ ಕಾಯಿ

ಆರೋಗ್ಯಕರ ಉಪ್ಪಿನಕಾಯಿಗೆ -ಕರಂಡೆ

ಹಿಂದೆ ಬೇಕಾಬಿಟ್ಟಿಯಾಗಿ ಸಿಗುತ್ತಿದ್ದ ಕರಂಡೆ ಕಾಯಿ/ ಹಣ್ಣುಗ ಳು ಈಗ  ಮಾಯವಾಗಿವೆ. ಹಿಂದೆ  ಕರಂಡೆ ಬೇಕಿದ್ದರೆ  ಒಂದು ತಾಸು ಗುಡ್ಡಕ್ಕೆ  ಹೋದರೆ ಅಲ್ಲಿ  ಬೇಕಾದರೂ ಕರಂಡೆ ಕಾಯಿ ತರುತ್ತಿದ್ದರು. ಈಗ ಹಳ್ಳಿಯ ಜನ ಪೇಟೆಗೆ ಕರಂಡೆ ಕಾಯಿ ತರಲು ಹೋಗುವಂತಾಗಿದೆ. ಈಗ ಯಾವ ಗುಡ್ದದಲ್ಲೂ ಕರಂಡೆ ಗಿಡಗಳೇ ಕಾಣಿಸುತ್ತಿಲ್ಲ. ಕರಂಡೆಯ ಉಪ್ಪಿನಕಾಯಿ ಧೀರ್ಘ ಬಾಳ್ವಿಕೆ ಬರುವಂತದ್ದು. ಕರಂಡೆ ಹಿನ್ನೆಲೆ: ಕರಂಡೆ (Karronda) ಸಸ್ಯ ಗುಡ್ಡದಲ್ಲಿ ನೀರಿಲ್ಲದೆ ಬೆಳೆಯುವ ಪೊದೆ. ಇದು ಬಹುವಾರ್ಷಿಕ ಸಸ್ಯವಾಗಿದ್ದು, ಕುರುಚಲು ಗಿಡಗಳು ಬೆಳೆಯುವ ಗುಡ್ದದಲ್ಲಿ ಮುಳ್ಳಿನ…

Read more
ರಾಸಾಯನಿಕ ಗೊಬ್ಬರ ಬಳಸಿ ಇಳುವರಿ

ರಾಸಾಯನಿಕ ಗೊಬ್ಬರಗಳಿಂದ ನೈಜ ತೊಂದರೆ ಏನು?

ಕೆಲವು ರಾಸಾಯನಿಕ ಗೊಬ್ಬರಗಳ ವಿರೋಧಿಗಳು  ಹುಟ್ಟಿಕೊಂಡು  ಉಳಿದ ರೈತರಿಗೆ ತುಂಬಾ ದ್ವಂದ್ವ ಉಂಟಾಗಿದೆ. ಇದು ಒಂದು ರೈತ ಕಳಕಳಿ ವಿಚಾರವೊ ಅಥವಾ ಒಂದು ಅಪರೋಕ್ಷ  ವ್ಯವಹಾರ ದಂಧೆಯೋ ಗೊತ್ತಾಗುತ್ತಿಲ್ಲ. ಕೃಷಿಕ ಸಮುದಾಯದಲ್ಲಿ ರಾಸಾಯನಿಕ ಬಳಕೆ ಮಾಡುವವರನ್ನು ಅಸ್ಪೃಷ್ಯರ ತರಹ ಕಾಣುವವರೂ ಸೃಷ್ಟಿಯಾಗಿದ್ದಾರೆ.   ರಾಸಾಯನಿಕ ಗೊಬ್ಬರ ಎಂದ ಮಾತ್ರಕ್ಕೆ ಅದರ ವಿರೋಧಿಗಳು ಮೈಮೇಲೆ ಬಂದವರಂತೆ ಮಾತನಾಡಬೇಕಾಗಿಲ್ಲ. ಇದು ಅವರರವರ ವೈಯಕ್ತಿಕ ಆಯ್ಕೆ. ಆದರೆ ಬರೇ ರಾಸಾಯನಿಕ ಮಾತ್ರ ಬಳಸುವುದರಿಂದ ಮಣ್ಣಿನ ರಚನೆ ಹಾಳಾಗುತ್ತದೆ. ಹಾಗಾಗಿ ರಸಗೊಬ್ಬರ ಹಾಕುವವರು ಸಾವಯವ…

Read more
error: Content is protected !!