ಗೊಬ್ಬರ ಮಾಡಿಕೊಡುವ ನೈಜ ಎರೆಹುಳು ಯಾವುದು ಗೊತ್ತೇ?
ವಿದೇಶೀ ಪ್ರವರ್ಗದ ಎರೆಹುಳುಗಳಿಂದ ತಯಾರಿಸಿದ ಮಾರಾಟಕ್ಕೆ ಲಭ್ಯವಿರುವ ಎರೆ ಗೊಬ್ಬರ ಬಳಸಿದರೆ ಅದ್ಭುತ ಇಳುವರಿ ಎಂದೆಲ್ಲಾ ಪ್ರಚಾರದ ಹಿಂದೆ ಸಾಕಷ್ಟು ಉತ್ಪೇಕ್ಷೆಗಳು ಇವೆ. ವಿದೇಶೀ ಎರೆಹುಳುಗಳು ಸಾವಯವ ವಸ್ತುಗಳನ್ನು ಪುಡಿ ಮಾಡಿಕೊಡುವ ಒಂದು ಜೀವಿಗಳು ಎಂಬುದಾಗಿ ಹೇಳಲ್ಪಟ್ಟಿದೆ. ನಮ್ಮೆಲ್ಲರ ಹೊಲದಲ್ಲಿ ಇರುವ ಎರೆಹುಳುಗಳ ಕೆಲಸಕ್ಕೆ ಅವು ಸಹಕರಿಸುವ ಜೀವಿಗಳು ಅಷ್ಟೇ. ಮಣ್ಣಿನಲ್ಲಿ ಕೆಲಸ ಮಾಡಿ ಸಸ್ಯ ಬೆಳವಣಿಗೆ ಮತ್ತು ಮಣ್ಣಿನ ಸುಧಾರಣೆ ಮಾಡುವವುಗಳು ಮಣ್ಣು ಜನ್ಯ ಎರೆ ಹುಳುಗಳು ಮಾತ್ರ. ಎರೆಹುಳು ಗೊಬ್ಬರ ಬಳಸಿದರೆ ಹಾಗಾಗುತ್ತದೆ , ಹೀಗಾಗುತ್ತದೆ ಎಂದೆಲ್ಲಾ ಹೇಳಿ ಚೀಲದಲ್ಲಿ ತುಂಬಿ…
