ವೈಜ್ಞಾನಿಕವಾಗಿಯೂ ಸಾಬೀತಾದ ಸ್ಥಳೀಯ ಹಸು ಸಗಣಿಯ ಈ ಉಪಯೋಗಗಳು.
ಪ್ರಪಂಚದಲ್ಲಿ ಕೇವಲ 12 ಗಂಟೆ ಒಳಗೆ ನಾವು ಕೊಡುವ ಹಸಿ, ಒಣ ಹುಲ್ಲನ್ನು ತಿಂದು ಜೀರ್ಣಿಸಿ ಅದನ್ನು ಸಗಣಿ ರೂಪದ ಗೊಬ್ಬರವಾಗಿ ಬುಟ್ಟಿಯಷ್ಟು ಇದ್ದುದನ್ನು ಬೊಗಸೆ ಯಷ್ಟಕ್ಕೆ ಪರಿವರ್ತಿಸಿಕೊಡುವ ಒಂದು ಜೀವಂತ ಗೊಬ್ಬರ ಮಾಡುವ ಯಂತ್ರ ಇದ್ದರೆ ಅದು ಹಸು/ಎಮ್ಮೆ/ಆಡು, ಕುರಿ ಮಾತ್ರ. ಅದರಲ್ಲೂ ನಮ್ಮ ಸುತ್ತಮುತ್ತ ಅನಾದಿ ಕಾಲದಿಂದ ಸಾಕಣೆಯಲ್ಲಿದ್ದ ಸ್ಥಳೀಯ ಹಸುವಿನ ಈ ಸಗಣಿಯಲ್ಲೇ ಉಪಯೋಗ ಹೆಚ್ಚು. ದೇಸೀ ಹಸು ಅಥವಾ ಸ್ಥಳೀಯ ನಾಟಿ ಹಸು ಅಥವಾ ಮೇಯಲು ಬಿಟ್ಟು ಸಾಕುವ ಹಸುಗಳ ಸಗಣಿಯನ್ನು…
