ಭಾರತದಲ್ಲಿ 2 ನೇ ಹಸುರು ಕ್ರಾಂತಿ ನೈಸರ್ಗಿಕ ಕೃಷಿಗೆ ಒತ್ತು.
ನಮ್ಮ ದೇಶಕ್ಕೆ 2 ನೇ ಹಸುರು ಕ್ರಾಂತಿಯ ಅವಶ್ಯಕತೆ ಇದೆ. ಈ ಕ್ರಾಂತಿ ಮುಂದಿನ ತಲೆಮಾರಿನ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು next-generation reform ಸುಸ್ಥಿರ ಮತ್ತು ಪರಿಸರ ಸ್ನೇಹಿಯಾಗಿ ಹವಾಮಾನ ವೈಪರೀತ್ಯಗಳಿಗೆ ಹೊಂದಾಣಿಕೆಯಾಗುವಂತಿರಬೇಕು ಎಂಬ ಧ್ಯೇಯೋದ್ದೇಶಗಳಿವೆ. ನಮ್ಮ ದೇಶದ ಪ್ರಧಾನಿಗಳು, ರಕ್ಷಣಾ ಮಂತ್ರಿಗಳು ಹಾಗೂ ಕೃಷಿ ಮಂತ್ರಿಗಳ ಹಲವು ಹೇಳಿಕೆಗಳ ಪ್ರಕಾರ ಈ 2 ನೇ ಹಸಿರು ಕ್ರಾಂತಿಯಲ್ಲಿ ನೈಸರ್ಗಿಕ ಕೃಷಿಗೆ ಮಹತ್ವ ಬರಲಿದೆ ಎಂದು ಕಾಣಿಸುತ್ತದೆ. ನೈಸರ್ಗಿಕ ಕೃಷಿ ವಿಧಾನವನ್ನು ಅನುಸರಿಸುವ ಮೂಲಕ ನಮ್ಮ ದೇಶದ ರೈತರು…
